ಅ.3: ಉಳ್ಳಾಲದಲ್ಲಿ ಆಂಡ್ ನೇರ್ಚೆ
Update: 2024-10-02 15:59 GMT
ಉಳ್ಳಾಲ: ಇಲ್ಲಿನ ಕೇಂದ್ರ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ವತಿಯಿಂದ ಮೊಹಿಯದ್ದೀನ್ ಬಾವ ಮತ್ತು ತಾಜುಲ್ ಉಲಮಾ ಆಂಡ್ ನೇರ್ಚೆ ಕಾರ್ಯಕ್ರಮವು ಅ.3ರ ಬೆಳಗ್ಗೆ 10 ಗಂಟೆಗೆ ಜರುಗಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.