ಡಿ.3: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ ರದ್ದು
Update: 2024-12-02 18:17 GMT
ಮಂಗಳೂರು: ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಬೇಕಾಗಿದ್ದ ಬಹುಸಂಸ್ಕೃತಿ ಉತ್ಸವವನ್ನು ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮುಂದೂಡಿರುವ ಕಾರಣ ಆರೋಗ್ಯ ಸಚಿವ, ದ.ಕ.ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರ ಡಿ. 3ರ ದ.ಕ. ಜಿಲ್ಲಾ ಪ್ರವಾಸ ರದ್ದಾಗಿದೆ ಎಂದು ಪ್ರಕಟನೆ ತಿಳಿಸಿದೆ.