ಸೆ.30: ಹಜ್ಜ್ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸುವ ಅವಕಾಶ

Update: 2024-09-23 17:39 GMT

ಮಂಗಳೂರು: ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಹಜ್ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು 30-9-2014 ರ ತನಕ ವಿಸ್ತರಿಸಲಾಗಿದೆ ಎಂದು ರಾಜ್ಯ ಹಜ್ ಸಮಿತಿಯ ಸದಸ್ಯರಾದ ಸಯ್ಯದ್ ಅಶ್ರಫ್ ತಂಙಳ್ ಆದೂರ್  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News