ಅ.4: ರಬೀವುಲ್ ಆಖಿರ್ ತಿಂಗಳಾರಂಭ

Update: 2024-10-04 17:08 GMT

ಮಂಗಳೂರು, ಅ.4: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ (ಅ.3) ರಬೀವುಲ್ ಆಖಿರ್ ತಿಂಗಳ ಪ್ರಥಮ ಚಂದ್ರ ದರ್ಶನವಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಹಾಗಾಗಿ ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ಅ.4) ರಬೀವುಲ್ ಆಖಿರ್ 1 ಆಗಿರುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತೀರ್ಮಾನಿಸಿರುವುದಾಗಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News