ಎ.4: ’ಮಹಾಪರ್ವ’ ಬಿಡುಗಡೆ

Update: 2025-04-02 20:12 IST
ಎ.4: ’ಮಹಾಪರ್ವ’ ಬಿಡುಗಡೆ
  • whatsapp icon

ಮಂಗಳೂರು: ವೃತ್ತಿಯಲ್ಲಿ ನ್ಯಾಯವಾದಿಯಾಗಿ ’ದೇವಕಿತನಯ’ ಎಂಬ ಹೆಸರಿನಿಂದ ಹರಿದಾಸರಾಗಿ ಖ್ಯಾತರಾದ ಮಹಾಬಲ ಶೆಟ್ಟಿ ಕೂಡ್ಲುಗೆ 80 ವರ್ಷ ತುಂಬಿದ ಹಿನ್ನಲೆಯಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಪಾದಕತ್ವದಲ್ಲಿ ಪ್ರಕಟಗೊಂಡ ’ಮಹಾಪರ್ವ’ ಎಂಬ ಅಭಿನಂದನಾ ಸಂಪುಟದ ಬಿಡುಗಡೆಯು ಎ.4ರಂದು ಪೂರ್ವಾಹ್ನ 11:30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News