ಅ.1: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-07-31 14:39 GMT

ಮಂಗಳೂರು, ಜು.31: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಗಸ್ಟ್ 1ರಂದು ದ.ಕ.ಜಿಲ್ಲೆಯ ಪ್ರವಾಸದಲ್ಲಿದ್ದಾರೆ.

ಅಂದು ಪೂ.11:30 ಮಂಗಳೂರು ಮಹಾನಗರಪಾಲಿಕೆ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕಾಮಗಾರಿ ಗಳ ವೀಕ್ಷಣೆ ಮಾಡುವರು. ಸಂಜೆ 4.15ಕ್ಕೆ ಜಿಪಂ ಸಭಾಂಗಣದಲ್ಲಿ ದ.ಕ. ಜಿಲ್ಲ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ರಾತ್ರಿ 10:45ಕ್ಕೆ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News