ಅಡ್ಯಾರ್‌ : ಕಾರು ಪಲ್ಟಿ; ಚಾಲಕನಿಗೆ ಗಾಯ

Update: 2024-07-26 03:01 GMT

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಅಡ್ಯಾರ್‌ ಸಹ್ಯಾದ್ರಿ ಕಾಲೇಜಿನ ಸಮೀಪ‌ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,  ಚಾಲಕನ ಸಹಿತ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News