ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು

Update: 2023-11-09 17:03 GMT

ಉಪ್ಪಿನಂಗಡಿ: ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟ್ಟಿಕ್ಕಳ ನಿವಾಸಿ ಮುಝಮಿಲ್ ಪ್ರಕರಣದ ಆರೋಪಿ.  ಈತ ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಸಂದೇಶ ಕಳುಹಿಸಿ ಪ್ರೀತಿಸುವಂತೆ ಒತ್ತಾಯಿಸಿ, ಕಿರುಕುಳ ನೀಡಿರುವುದಾಗಿ ಆಕೆಯ ತಾಯಿ ಉಪ್ಪಿನಂಗಡಿಗೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News