ಬೆಳ್ತಂಗಡಿಯ ನೂತನ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

Update: 2024-09-12 18:21 GMT

ಬೆಳ್ತಂಗಡಿ: ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News