ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2024-08-28 15:52 GMT

ಮಂಗಳೂರು :ಯುವ ಸಬಲೀಕರಣ ಮತ್ತುಕ್ರೀಡಾಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ ‘ಜೀವಮಾನ ಸಾಧನೆ ಪ್ರಶಸ್ತಿ’ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಹಾಗೂ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ‘ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ಆನ್‌ಲೈನ್ ವೆಬ್‌ಸೈಟ್  ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ. 20 ಕೊನೆಯ ದಿನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News