ದರ್ಗಾ ಸಮಿತಿ ವತಿಯಿಂದ ಎಪಿ ಉಸ್ತಾದ್ ಗೆ ಸನ್ಮಾನ

Update: 2023-08-01 09:13 GMT

ಉಳ್ಳಾಲ:ಮಲೇಷ್ಯಾ ರಾಷ್ಟ್ರದ ಪರಮೋನ್ನತ ಪುರಸ್ಕಾರ ಪಡೆದ ಸುಲ್ತಾನುಲ್ ಉಲಮಾ ಎಪಿ ಉಸ್ತಾದರನ್ನು ಉಳ್ಳಾಲ ದರ್ಗಾ ಸಮಿತಿಯ ವತಿಯಿಂದ ದರ್ಗಾ ಅಧ್ಯಕ್ಷ ಹನೀಫ್ ಹಾಜಿಯವರು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್ ವೇ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಉಸ್ತಾದ್ ಕೋಶಾಧಿಕಾರಿ ನಾಝಿಮ್ ಮತ್ತಿತರರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News