ಬೆಳ್ತಂಗಡಿ | ಗ್ರಾಪಂ ಉಪಚುನಾವಣೆ: 3 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Update: 2024-11-26 10:54 IST
ಬೆಳ್ತಂಗಡಿ | ಗ್ರಾಪಂ ಉಪಚುನಾವಣೆ: 3 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಮಾಲತಿ | ಪ್ರೇಮಲತಾ | ಕುಸುಮಾ

  • whatsapp icon

ಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು ಹಾಗೂ ಉಜಿರೆ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯತ್ ಮೂರು ಸದಸ್ಯ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಎಸ್. ಗೆಲುವು ಸಾಧಿಸಿದ್ದಾರೆ.

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರೇಮಲತಾ ಜಯ ಗಳಿಸಿದ್ದಾರೆ.

ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಸುಮಾ ಈಶ್ವರ ಗೌಡ ಜಯ ಸಾಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News