ಬ್ರ್ಯಾಂಡ್ ಮಂಗಳೂರು ಕ್ರಿಕೆಟ್ ಪಂದ್ಯಾವಳಿ ಮುಂದೂಡಿಕೆ

Update: 2023-09-30 13:00 GMT

ಮಂಗಳೂರು: ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಅ.1ರಂದು ನಡೆಯಬೇಕಿದ್ದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರತಿಕೂಲ ಹವಾಮಾನದ ಕಾರಣದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News