ಕಾಂಗ್ರೆಸ್ ಸೇವಾದಳದ ದ.ಕ. ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿ ತಂಝೀಲ್ ಅಳೇಕಲ ನೇಮಕ

Update: 2023-09-09 16:11 GMT

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆ ಮೇರೆಗೆ ಉಳ್ಳಾಲ ಅಳೇಕಲದ ನಿವಾಸಿ ಅಬ್ದುಲ್ ಅಝೀಝ್ ತಂಝೀಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ದ.ಕ. ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News