ಗೂನಡ್ಕ: ಕಾರು ಪಲ್ಟಿ; ಪ್ರಯಾಣಿಕರಿಗೆ ಗಾಯ

Update: 2024-03-11 09:51 GMT

ಸುಳ್ಯ: ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್‌ಗೆ ಗುದ್ದಿ ಪಲ್ಟಿಯಾದ ಘಟನೆ ಸಂಪಾಜೆ ಗೂನಡ್ಕದಲ್ಲಿ ಸೋಮವಾರ ನಡೆದಿದೆ.

ಸುಳ್ಯದಿಂದ ಸಂಪಾಜೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಗೂನಡ್ಕ‌ದಲ್ಲಿ ಹೋಟೆಲ್‌ ಗೋಡೆಗೆ ಗುದ್ದಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು,  ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News