ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2023-09-08 06:02 GMT

ಮಂಗಳೂರು, ಸೆ.8: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ದ.ಕ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News