ಸೆ.19ರಂದು ಗಣೇಶ ಚತುರ್ಥಿ ಹಬ್ಬಕ್ಕೆ ‌ರಜೆ‌: ಸಚಿವ ದಿನೇಶ್ ಗುಂಡೂರಾವ್

Update: 2023-09-13 17:36 GMT

ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಸೆ.13: ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರ ಮನವಿಯ ಮೇರೆಗೆ ಗಣೇಶ ಚತುರ್ಥಿ ಹಬ್ಬಕ್ಕೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದ.ಕ.‌ ಜಿಲ್ಲಾಧಿಕಾರಿಗೆ‌ ನಿರ್ದೇಶನ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News