ಗಂಜಿಮಠ: ಝರಾ ಕನ್ವೆನ್ಷನ್ ಸೆಂಟರ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Update: 2024-08-15 11:17 GMT

ಗಂಜಿಮಠ: ಝರಾ ಕನ್ವೆನ್ಷನ್ ಸೆಂಟರ್ ವತಿಯಿಂದ 78ನೆ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಝರಾ ಕನ್ವೆನ್ಷನ್ ಸೆಂಟರ್‌ನ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅವರು ಧ್ವಜಾರೋಹಣ ನೆರವೇರಿಸಿದರು. 


ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಗಂಜಿಮಠ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಮಾಲತಿ, ಸದಸ್ಯರಾದ ಅನಿತಾ, ಇರ್ಫಾನ್ ಹಾಗು ಇತರರು ಉಪಸ್ಥಿತರಿದ್ದರು. 

ಝರಾ ಕನ್ವೆನ್ಷನ್ ಸೆಂಟರ್ ಜನರಲ್ ಮ್ಯಾನೇಜರ್ ಮುಹಮ್ಮದ್‌ ಹಾರಿಸ್‌ ಅವರು ಕಾರ್ಯಕ್ರಮ ಆಯೋಜಿಸಿದ್ದರು.









Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News