ಕಲ್ಲಾಪು: ಮೂಡುಪೋಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಮಕ್ಕಳ ಮಿಲನ ಕ್ರೀಡಾಕೂಟ

Update: 2024-10-14 07:01 GMT

ಕಲ್ಲಾಪು: ಮೂಡುಪೋಡಿ ಫ್ರೆಂಡ್ಸ್ ಕ್ಲಬ್ ಆಯೋಜಿಸಿದ  ಮಕ್ಕಳ ಮಿಲನ ಕ್ರೀಡಾಕೂಟ ಹಾಗೂ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ  ರವಿವಾರ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ  ಎಂ ಎಫ್ ಸಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರು ಮುಹಮ್ಮದ್ ಮೂಡುಪೊಡಿ ಅವರು ಮಾತನಾಡಿದರು.  

ಈ ಕಾರ್ಯಕ್ರಮದಲ್ಲಿ ಮುಡುಪೋಡಿ ಕ್ಲಬ್ ನ ಸದಸ್ಯರು ಸ್ವಯಂಸೇವಕರಾಗಿ ಈ ಕಾರ್ಯಕ್ರಮವನ್ನು ಬಹಳ ವ್ಯವಸ್ಥಿತವಾಗಿ ನಡೆಸಿಕೊಟ್ಟರು.

 ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಇದರ ಅಧ್ಯಕ್ಷರು ಮತ್ತು ಮತ್ತು ಹಣ್ಣು ಹಂಪಲು ವ್ಯಾಪಾರಿಗಳು ತುಂಬಾ ಒಳ್ಳೆಯ ರೀತಿಯಲ್ಲಿ  ಕಾರ್ಯಕ್ರಮಕ್ಕೆ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News