ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜಾಲ; ಮತ್ತೋರ್ವ ಆರೋಪಿ ಸೆರೆ

Update: 2023-10-15 17:29 GMT

 ಸಂದೀಪ್ ಪೈ 

ಮಂಗಳೂರು, ಅ.15: ಕ್ರಿಕೆಟ್ ಬೆಟ್ಟಿಂಗ್ ಜಾಲದ ಮತ್ತೊಬ್ಬ ಆರೋಪಿ ಕಾವೂರು ಗಾಂಧಿನಗರದ ಸಂದೀಪ್ ಪೈ (44) ಎಂಬಾತನನ್ನು ಕಾವೂರು ಪೊಲೀಸರು ರವಿವಾರ ಬಂಧಿಸಿದ್ದಾರೆ.

ಆರೋಪಿಯು ಮೊಬೈಲ್‌ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ‌‌ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ‌ ಮಾಹಿತಿ ಪಡೆದ ಪೊಲೀಸರು ‌ಕಾರ್ಯಾಚರಣೆ ನಡೆಸಿ ಆರೋಪಿಯನ್ನು‌ ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News