ಮಂಗಳೂರು: ಅಕ್ರಮ ಸಾಗಾಟದ ಚಿನ್ನ ವಶ

Update: 2023-12-01 15:26 GMT

ಮಂಗಳೂರು, ಡಿ.1: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯು 35,11,650 ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News