ಮಂಗಳೂರು: ಅಕ್ರಮ ಸಾಗಾಟದ ಚಿನ್ನ ವಶ

Update: 2023-12-16 16:52 GMT

ಸಾಂದರ್ಭಿಕ ಚಿತ್ರ

ಮಂಗಳೂರು, ಡಿ.16: ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕ ಅಕ್ರಮವಾಗಿ ತಂದಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕ ಪ್ಯಾಂಟ್‌ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News