ಮೇಯರ್ ಫೋನ್ ಇನ್: ಸಮಯ ಬದಲಾವಣೆ

Update: 2023-09-29 16:29 GMT

ಮಂಗಳೂರು, ಸೆ.29: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗೆ ಸಂಬಂಧಿಸಿ ಮೇಯರ್ ಸೆ.30ರಂದು ತನ್ನ ಕೊಠಡಿಯಲ್ಲಿ ಆಯೋಜಿಸಿದ್ದ ನೇರ ಫೋನ್ ಇನ್ ಕಾರ್ಯಕ್ರಮದ ಸಮಯ ಬದಲಾಗಿದೆ.

ಪೂರ್ವಾಹ್ನ 11ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರು ದೂ.ಸಂ: 0824-2220301/2220318ಕ್ಕೆ ಕರೆ ಮಾಡಿ ಅಹವಾಲುಗಳನ್ನು ತಿಳಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News