ಅ. 5ರಂದು ಉಳ್ಳಾಲ ಕೇಂದ್ರ ಜುಮಾ ಮಸೀದಿಯಲ್ಲಿ ಮಾಸಿಕ ದ್ಸಿಕ್ರ್ ಮಜ್ಲಿಸ್
Update: 2023-10-04 13:56 GMT
ಉಳ್ಳಾಲ: ಇಲ್ಲಿನ ಕೇಂದ್ರ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಅ.5ರಂದು ಮಗ್ರಿಬ್ ನಮಾಝ್ ಬಳಿಕ ಉಳ್ಳಾಲ ಖಾಝಿ ಖುರ್ರತ್ತುಸ್ಸಾದಾತ್ ಅಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಉಳ್ಳಾಲ ಜುಮಾ ಮಸ್ಜಿದ್ ಮತ್ತು ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.