ನಾಳೆ ಉಳ್ಳಾಲ ಕೇಂದ್ರ ಜುಮ್ಮಾ ಮಸ್ಜಿದ್ ನಲ್ಲಿ ಮಾಸಿಕ ದ್ಸಿಕ್ರ್ ಮಜ್ಲಿಸ್

Update: 2023-08-02 07:53 GMT

ಉಳ್ಳಾಲ: ಇಲ್ಲಿನ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಖಾ ಕಾರ್ಯಕ್ರಮ ಅಗಸ್ಟ್ 3,ಗುರುವಾರ ಮಗ್ರಿಬ್ ನಮಾಝ್ ಬಳಿಕ ಉಳ್ಳಾಲ ಖಾಝಿ ಖುರ್ರತ್ತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಉಳ್ಳಾಲ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News