ಮೂಡುಬಿದಿರೆ: ಯುವಕ ಆತ್ಮಹತ್ಯೆ

Update: 2023-07-04 04:16 GMT

ಮೂಡುಬಿದ್ರೆ, ಜು.4: ಮೂಡುಬಿದಿರೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಸುಮಂತ್ (21) ಎಂದು ಗುರುತಿಸಲಾಗಿದೆ. ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News