ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಹ್ವಾನ

Update: 2023-10-06 13:08 GMT

ಮಂಗಳೂರು,ಅ.6: ಪ್ರಸಕ್ತ (2023-24) ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆಗಳೊಂದಿಗೆ ಅ.25ರಂದು ಸಂಜೆ 5ರೊಳಗೆ ದ.ಕ.ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News