ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಟಿ.ಮೊಹಿದಿನ್ ನೇಮಕ

Update: 2023-10-09 17:59 GMT

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಸಂಘಟನಾ ಕಾರ್ಯ ದರ್ಶಿಯನ್ನಾಗಿ ಕೃಷ್ಣಾಪುರದ ಟಿ.ಮೊಹಿದಿನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News