ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್ ಯುಟಿ ಖಾದರ್

Update: 2024-07-26 14:10 GMT

ಮಂಗಳೂರು, ಜು.26: ವಿಧಾನ ಮಂಡಲದ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನ ಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ರಾಜ್ಯಪಾಲರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News