ವಿಧಾನ ಪರಿಷತ್ ಚುನಾವಣೆ| ನಾಮಪತ್ರ ಸಲ್ಲಿಕೆಯಾಗಿಲ್ಲ: ದ.ಕ. ಜಿಲ್ಲಾಧಿಕಾರಿ

Update: 2024-09-27 16:47 GMT

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೆಯ ದಿನವಾದ ಶುಕ್ರವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಯೂ ಆಗಿರುವ ದ.ಕ. ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News