ವಿಧಾನ ಪರಿಷತ್ ಉಪ ಚುನಾವಣೆ: ಪಕ್ಷೇತರ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

Update: 2024-10-01 13:34 GMT

ಮಂಗಳೂರು: ರಾಜ್ಯ ವಿಧಾನ ಪರಿಷತ್ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಸ್ವತಂತ್ರ ಅಭ್ಯರ್ಥಿ ದಿನಕರ ಉಳ್ಳಾಲ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News