ಅಂತರ್ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್ ನ್ಯಾಚುರೋಪತಿಗೆ ದ್ವಿತೀಯ ಸ್ಥಾನ

Update: 2024-10-12 12:57 GMT

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಬೆಂಗಳೂರಿನ ಆದಿತ್ಯ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನಡೆದ ಅಂತರ್ ವಲಯ ಮಹಿಳಾ ವಿಭಾಗದ ಸಿಂಗಲ್ ಝೋನ್ ಕಬಡ್ಡಿ 2024-25 ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿಯ ಮಹಿಳಾ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.

ಆಳ್ವಾಸ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಸಂಯೋಜಿತ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ಈ ಸಂದರ್ಭದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News