ಲೋಕಾಯುಕ್ತ ಜನಸಂಪರ್ಕ ಸಭೆ ಮುಂದೂಡಿಕೆ

Update: 2024-12-25 15:14 GMT

ಮಂಗಳೂರು, ಡಿ.25: ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ಡಿ.30ರಂದು ನಡೆಯಬೇಕಾಗಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News