ತುಳು ಸಂಘಟನೆಗಳ ಪ್ರತಿನಿಧಿಗಳಿಂದ ಸ್ಪೀಕರ್ ಯುಟಿ ಖಾದರ್‌ಗೆ ಮನವಿ

Update: 2025-04-04 19:11 IST
ತುಳು ಸಂಘಟನೆಗಳ ಪ್ರತಿನಿಧಿಗಳಿಂದ ಸ್ಪೀಕರ್ ಯುಟಿ ಖಾದರ್‌ಗೆ ಮನವಿ
  • whatsapp icon

ಮಂಗಳೂರು, ಎ.4: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೊಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್, ಸರ್ವೋತ್ತಮ ಶೆಟ್ಟಿ ಅಬುದಾಬಿ ಅವರ ನೇತೃತ್ವದಲ್ಲಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News