ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Update: 2024-08-28 17:47 GMT

ಫೈಲ್‌ ಫೋಟೊ

ಮಂಗಳೂರು: ಭಾರತೀಯ ಹಜ್ ಕಮಿಟಿಯು 2025 ನೇ ಸಾಲಿನ ಪವಿತ್ರ ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 9 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಯಾತ್ರಾರ್ಥಿಗಳು ನಿಗದಿತ ದಿನಾಂಕದೊಳಗೆ https://hajcommittee.gov.in ಸೈಟ್ ನಲ್ಲಿ ಅರ್ಜಿ ಸಲ್ಲಿಸಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಜ್ ಸಮಿತಿ ಸದಸ್ಯ ಸಯ್ಯಿದ್ ಮುಹಮ್ಮದ್ ಅಶ್ರಫ್ ತಂಙಳ್ ಆದೂರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News