ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Update: 2024-09-11 12:55 GMT
ಮಂಗಳೂರು: ಪ್ರಸಕ್ತ (2024-25ನೇ) ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್ ಭವನದಲ್ಲಿ ನಡೆಯಲಿರುವ ಐಎಎಸ್ / ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ. ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.20ರವರೆಗೆ ವಿಸ್ತರಿಸಲಾಗಿದೆ.
ಅರ್ಜಿದಾರರು https://sevasindhu.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ