ಪುತ್ತೂರು: ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Update: 2024-06-01 09:14 GMT

ಪುತ್ತೂರು:  ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು  ಮೃತಪಟ್ಟ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ಜೂ.1 (ಶನಿವಾರ) ರಂದು ನಡೆದಿದೆ.

ಹಳಿ ದಾಟುವ ವೇಳೆ ರೈಲು ಢಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News