ದ.ಕ. ಜಿಲ್ಲೆಯ ಕೆಲವು ಕಡೆ ಮಳೆ ಸಾಧ್ಯತೆ

Update: 2025-03-04 20:33 IST
ದ.ಕ. ಜಿಲ್ಲೆಯ ಕೆಲವು ಕಡೆ ಮಳೆ ಸಾಧ್ಯತೆ
  • whatsapp icon

ಮಂಗಳೂರು: ಕರಾವಳಿಯಲ್ಲಿ ಕಳೆದೊಂದು ವಾರದಿಂದ ತಾಪಮಾನದಲ್ಲಿ ಏರಿಕೆ ಕಂಡು ಬಂದಿದೆ. ಮುಂದಿನ 1-2 ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದೆ.

*ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಗರಿಷ್ಠ 38.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಗರಿಷ್ಠ ಪ್ರಮಾಣದ ಬಿಸಿ ವಾತಾವರಣ ಕಂಡುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News