ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಯಾಗಿ ರೇಖಾ ಶೆಟ್ಟಿ ಅಧಿಕಾರ ಸ್ವೀಕಾರ

Update: 2025-01-17 14:16 IST
ಬಂಟ್ವಾಳ ಪುರಸಭಾ  ಮುಖ್ಯಾಧಿಕಾರಿಯಾಗಿ ರೇಖಾ ಶೆಟ್ಟಿ ಅಧಿಕಾರ ಸ್ವೀಕಾರ
  • whatsapp icon

ಬಂಟ್ವಾಳ : ಬಂಟ್ವಾಳ ಪುರಸಭಾ ನೂತನ ಮುಖ್ಯಾಧಿಕಾರಿಯಾಗಿ ರೇಖಾ ಜೆ ಶೆಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಇಲ್ಲಿನ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಲೀನಾ ಬ್ರಿಟ್ಟೋ ಅವರು ಶಿವಮೊಗ್ಗಕ್ಕೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ರೇಖಾ ಶೆಟ್ಟಿ ಅವರನ್ನು ನಿಯೋಜಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News