ಎನ್‌ಎಸ್‌ಯುಐ ರಾಷ್ಟ್ರೀಯ ಸಂಯೋಜಕರಾಗಿ ಸವಾದ್ ಸುಳ್ಯ ಆಯ್ಕೆ

Update: 2024-09-20 15:11 GMT

ಸವಾದ್ ಸುಳ್ಯ

ಮಂಗಳೂರು: ಎನ್‌ಎಸ್‌ಯುಐ ರಾಷ್ಟ್ರೀಯ ಸಂಯೋಜಕರನ್ನಾಗಿ ಸವಾದ್ ಸುಳ್ಯ ಅವರನ್ನು ಎನ್‌ಎಸ್‌ಯುಐ ರಾಷ್ಟ್ರೀಯ ಅಧ್ಯಕ್ಷ ವರುಣ್ ಚೌಧರಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ

ಪ್ರಸ್ತುತ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News