ದ್ವಿತೀಯ ಪಿಯುಸಿ ಫಲಿತಾಂಶ: ಅಶ್ಫೀಯಗೆ ಶೇ.91.66 ಅಂಕ
Update: 2025-04-10 15:38 IST

ಅಶ್ಫೀಯ
ಬೆಳ್ತಂಗಡಿ : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಕಾಲೇಜಿನ ವಿದ್ಯಾರ್ಥಿನಿ ಅಶ್ಫೀಯ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ 547 (ಶೇ.91.66) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಕಾವಳಕಟ್ಟೆ ನಿವಾಸಿ ಜೆ.ಹೈದರ್ ಹಾಗೂ ಮುಂತಾಝ್ ಅವರ ಪುತ್ರಿ. ವಿದ್ಯಾರ್ಥಿನಿಗೆ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.