ಸೆ.13: ಲೋಕಾಯುಕ್ತರಿಂದ ಜನಸಂಪರ್ಕ ಸಭೆ

Update: 2023-09-06 16:31 GMT

ಮಂಗಳೂರು,ಸೆ.6: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಸೆ.13ರಂದು ಪೂ.11ರಿಂದ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.

ಈ ಸಭೆಯಲ್ಲಿ ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ, ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್‌ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೋಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420. ಪೊಲೀಸ್ ನಿರೀಕ್ಷಕರ ಕಚೇರಿ: 0824-2427237ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News