ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್‌ಗಳಿಗೆ: ದ.ಕ. ಜಿಲ್ಲಾಧಿಕಾರಿ
Update: 2023-07-23 17:22 GMT
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ತಾಲೂಕುಗಳಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ತಹಶೀಲ್ದಾರ್ ರಜೆ ಘೋಷಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿರುತ್ತಾರೆ.