ಮಂಗಳೂರಿನಲ್ಲಿ ಗುಡುಗು ಸಹಿತ ಮಳೆ

Update: 2023-10-10 16:59 GMT

ಮಂಗಳೂರು, ಅ.10: ಮಂಗಳೂರಿನಲ್ಲಿ ಸೋಮವಾರ ರಾತ್ರಿ ಗುಡುಗಿ ಸಹಿತ ಭಾರೀ ಮಳೆ ಸುರಿದಿದೆ.

ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ ದಿಢೀರನೆ ಕಾಣಿಸಿಕೊಂಡಿದೆ. ಹಗಲು ಮೊಡ ಕವಿದ ವಾತಾವರಣವಿತ್ತು. ರಾತ್ರಿ ವೇಳೆ ಮಳೆ ಗುಡುಗು ಸಹಿತ ಮಳೆ ಕಾಣಿಸಿಕೊಂಡಿದೆ. ಜಿಲ್ಲೆಯಾದ್ಯಂತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News