ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ದ.ಕ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು

Update: 2024-04-04 10:17 GMT

ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಮ್ ಪಿಂಟೋ  ಹಾಗೂ ಬಹುಜನ ಸಮಾಜವಾದಿ ಪಕ್ಷದ ( ಬಿಎಸ್ಪಿ) ಅಭ್ಯರ್ಥಿಯಾಗಿ ಕಾಂತಪ್ಪ   ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

 ದ.ಕ. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News