ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನ - ಯು.ಟಿ. ಖಾದರ್ ಭೇಟಿ
Update: 2023-11-21 14:01 GMT
ಮಂಗಳೂರು : ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷ ಸತೀಶ್ ಮಹಾನ ಅವರನ್ನು ಭೇಟಿಯಾದರು.
ಈ ಸಂದರ್ಭ ಉತ್ತರ ಪ್ರದೇಶ ವಿಧಾನ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಶಾಲಾಕ್ಷಿ ಮತ್ತು ವಿಧಾನ ಪರಿಷತ್‌ನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.