ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ

Update: 2024-09-27 03:29 GMT

ವಿಟ್ಲ: ವಿಟ್ಲ ಮುಡ್ನೂರು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಅನಾರೋಗ್ಯದಿಂದ ನಿಧನರಾದರು.

ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇವರು ಮುಡ್ನೂರು  ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡರಾಗಿದ್ದರು. 

ಮೃತರು ತಾಯಿ, ಅಣ್ಣ ತಮ್ಮಂದಿರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News