ವಿಟ್ಲ: ಅಂಗಡಿಯ ಮುಂದೆ ಯುವಕನ ಮೃತದೇಹ ಪತ್ತೆ

Update: 2024-12-11 14:37 GMT

ವಿಟ್ಲ: ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಪೇಟೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಸುರೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News