ವಿಟ್ಲ: ಬೆಂಕಿ ಆಕಸ್ಮಿಕ; ಎರಡು ಅಂಗಡಿಗಳು ಬೆಂಕಿಗಾಹುತಿ

Update: 2025-04-23 11:04 IST
ವಿಟ್ಲ: ಬೆಂಕಿ ಆಕಸ್ಮಿಕ; ಎರಡು ಅಂಗಡಿಗಳು ಬೆಂಕಿಗಾಹುತಿ
  • whatsapp icon

ವಿಟ್ಲ : ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್ ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

ಸ್ಥಳೀಯರಾದ ಮುರಳೀಧರ್ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಕೂಡಲೇ ಪಿಕಪ್ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದರು.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News