ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಿಗೆ ಸ್ವಾಗತ

Update: 2023-09-24 13:04 GMT

ಮಂಗಳೂರು, ಸೆ.24: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಅನ್ವರ್ ಬಾಷಾ ಪ್ರಥಮ ಬಾರಿಗೆ ರವಿವಾರ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ದ.ಕ.ಜಿಲ್ಲೆಯ ವಕ್ಫ್ ಸಲಹಾ ಸಮಿತಿಯ ವತಿಯಿಂದ ಸ್ವಾಗತಿಸಲಾಯಿತು.

ಈ ಸಂದರ್ಭ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ವಕ್ಫ್ ಅಧಿಕಾರಿ ಎಂ.ಅಬೂಬಕ್ಕರ್, ದೆಮ್ಮೆಲೆ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಶರೀಫ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News